sda recruitment 2022 ಮಾಜಿ ಸೈನಿಕರಿಂದ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ.

SDA Recruitment 2022 announcement ಕರ್ನಾಟಕ ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ‘ ಸಿ ’ ವೃಂದದ ಹುದ್ದೆಗಳಿಗೆ ಮಾಜಿ ಸೈನಿಕರಿಂದ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ. ಸೈನಿಕ ಕಲ್ಯಾಣ ಇಲಾಖೆ … Read more